Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:14 - ಕನ್ನಡ ಸಮಕಾಲಿಕ ಅನುವಾದ

14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರು ಸುತ್ತಿಕೊಂಡು ತಿರುಗಿಕೊಂಡು, ಕಾರೇಹನ ಮಗನಾದ ಯೋಹಾನಾನನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲ ಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಜನರೆಲ್ಲರು ಹಿಂದಿರುಗಿಹೋಗಿ ಕಾರೇಹನ ಮಗ ಯೋಹಾನಾನನನ್ನೂ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಷ್ಮಾಯೇಲನು ವಿುಚ್ಪದಿಂದ ಸೆರೆಯಾಗಿ ಒಯ್ದಿದ್ದ ಸಕಲಜನರು ಹಿಂದಿರುಗಿ ಹೋಗಿ ಕಾರೇಹನ ಮಗನಾದ ಯೋಹಾನಾನನ ಬಳಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ, ಇಷ್ಮಾಯೇಲನು ಮಿಚ್ಫದಲ್ಲಿ ಸೆರೆಹಿಡಿದುಕೊಂಡು ಹೋಗಿದ್ದ ಎಲ್ಲಾ ಜನರು ಕಾರೇಹನ ಮಗನಾದ ಯೋಹಾನಾನನ ಕಡೆಗೆ ಓಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:14
3 ತಿಳಿವುಗಳ ಹೋಲಿಕೆ  

ಆಗ ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ, ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ನೋಡಿದಾಗ, ಸಂತೋಷಪಟ್ಟರು.


ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.


ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿಯರ, ಹಿತ್ತಿಯರ, ಪೆರಿಜೀಯರ, ಯೆಬೂಸಿಯರ ಬಳಿಗೂ, ಮಿಚ್ಪಾ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು