ಯೆರೆಮೀಯ 41:3 - ಕನ್ನಡ ಸಮಕಾಲಿಕ ಅನುವಾದ3 ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಅಲ್ಲಿ ಸಿಕ್ಕಿದ ಯೆಹೂದ್ಯರೆಲ್ಲರನ್ನೂ, ಕಸ್ದೀಯರೆಲ್ಲರನ್ನೂ, ಸೈನಿಕರನ್ನೂ ಇಷ್ಮಾಯೇಲನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ, ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತ್ಯೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದಲ್ಲದೆ, ಆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನು ಹಾಗು ಅಲ್ಲಿ ಸಿಕ್ಕಿದ ಬಾಬಿಲೋನಿಯದ ಸೈನಿಕರನ್ನು ಹತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಇಷ್ಮಾಯೇಲನು ಗೆದಲ್ಯನ ಸಂಗಡ ವಿುಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರಾದ ಸೈನಿಕರನ್ನೂ ಹತಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಫದಲ್ಲಿದ್ದ ಎಲ್ಲಾ ಯೆಹೂದ್ಯರನ್ನು ಸಹ ಕೊಂದನು. ಇಷ್ಮಾಯೇಲನು ಗೆದಲ್ಯನ ಸಂಗಡ ಇದ್ದ ಎಲ್ಲಾ ಬಾಬಿಲೋನಿನ ಸೈನಿಕರನ್ನು ಸಹ ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |