ಯೆರೆಮೀಯ 42:13 - ಕನ್ನಡ ಸಮಕಾಲಿಕ ಅನುವಾದ13 “ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ‘ನಾವು ಈ ದೇಶದಲ್ಲಿ ವಾಸಮಾಡುವುದಿಲ್ಲ’ ಎಂದು ಹೇಳಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ ‘ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡದೆ ‘ನಾವು ಈ ನಾಡಿನಲ್ಲಿ ನೆಲೆಸುವುದೇ ಇಲ್ಲ, ಇದು ನಮಗೆ ಬೇಡವೇಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ - ಈ ದೇಶದಲ್ಲಿ ನಾವು ನೆಲೆಸುವದೇ ಇಲ್ಲ; ಬೇಡವೇ ಬೇಡ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ‘ನಾವು ಯೆಹೂದದಲ್ಲಿ ವಾಸಿಸುವದಿಲ್ಲ’ವೆಂದು ನೀವು ಹೇಳಬಹುದು. ನೀವು ಹಾಗೆ ಹೇಳಿದರೆ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮೀರಿದಂತಾಗುತ್ತದೆ. ಅಧ್ಯಾಯವನ್ನು ನೋಡಿ |