ಯೆರೆಮೀಯ 42:9 - ಕನ್ನಡ ಸಮಕಾಲಿಕ ಅನುವಾದ9 ಅವರಿಗೆ ಹೇಳಿದ್ದೇನೆಂದರೆ, “ಯಾರ ಮುಂದೆ ನಿಮ್ಮ ವಿಜ್ಞಾಪನೆಯನ್ನು ತರುವುದಕ್ಕೆ ನನ್ನನ್ನು ಕಳುಹಿಸಿದ್ದೀರೋ, ಆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನಿಮ್ಮ ವಿಜ್ಞಾಪನೆಯನ್ನು ಸರ್ವೇಶ್ವರನಿಗೆ ಅರಿಕೆ ಮಾಡುವುದಕ್ಕಾಗಿ ನನ್ನನ್ನು ನೀವು ಕಳುಹಿಸಿದ್ದಿರಲ್ಲವೆ? ಅದಕ್ಕೆ ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆ ಮಾಡುವದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗನ್ನುತ್ತಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆರೆಮೀಯನು ಅವರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ. ನೀವು ನನ್ನನ್ನು ಆತನಲ್ಲಿಗೆ ಕಳುಹಿಸಿದಿರಿ. ನೀವು ಕೇಳೆಂದು ನನಗೆ ಹೇಳಿದ್ದನ್ನು ನಾನು ಯೆಹೋವನಿಗೆ ಕೇಳಿದೆ. ಯೆಹೋವನು ಹೀಗೆ ಹೇಳುತ್ತಾನೆ. ಅಧ್ಯಾಯವನ್ನು ನೋಡಿ |