ಯೆರೆಮೀಯ 44:13 - ಕನ್ನಡ ಸಮಕಾಲಿಕ ಅನುವಾದ13 ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಈಜಿಪ್ಟ್ ದೇಶದಲ್ಲಿ ವಾಸಮಾಡುವವರನ್ನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಾನು ಯೆರೂಸಲೇಮಿನವರನ್ನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜೆರುಸಲೇಮಿನವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸಿದಂತೆ ಈಜಿಪ್ಟಿನಲ್ಲಿ ವಾಸಿಸುವವರನ್ನೂ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾನು ಯೆರೂಸಲೇವಿುನವರನ್ನು ಖಡ್ಗಕ್ಷಾಮವ್ಯಾಧಿಗಳಿಂದ ದಂಡಿಸಿದಂತೆ ಐಗುಪ್ತದಲ್ಲಿ ವಾಸಿಸುವವರನ್ನೂ ದಂಡಿಸುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಈಜಿಪ್ಟಿನಲ್ಲಿ ವಾಸಿಸಲು ಹೋದ ಜನರನ್ನು ನಾನು ದಂಡಿಸುವೆನು. ಅವರನ್ನು ದಂಡಿಸಲು ನಾನು ಖಡ್ಗಗಳನ್ನು, ಹಸಿವನ್ನು ಮತ್ತು ಭಯಂಕರವಾದ ವ್ಯಾಧಿಗಳನ್ನು ಬಳಸುವೆನು. ನಾನು ಜೆರುಸಲೇಮ್ ನಗರವನ್ನು ದಂಡಿಸಿದಂತೆಯೇ ಅವರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿ |