Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:9 - ಕನ್ನಡ ಸಮಕಾಲಿಕ ಅನುವಾದ

9 ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ಪಿತೃಗಳು ಕೆಟ್ಟತನಗಳನ್ನೂ, ಯೆಹೂದದ ಅರಸರ ಕೆಟ್ಟತನಗಳನ್ನೂ, ಅವರ ಹೆಂಡತಿಯರ ಕೆಟ್ಟತನಗಳನ್ನೂ, ನಿಮ್ಮ ಸ್ವಂತ ಕೆಟ್ಟತನಗಳನ್ನೂ, ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮ ಪೂರ್ವಜರು, ಜುದೇಯದ ಅರಸರು, ಅವರ ಪತ್ನಿಯರು, ನೀವು, ನಿಮ್ಮ ಹೆಂಡತಿಯರು, ಇವರೆಲ್ಲರು ಜುದೇಯದ ನಾಡಿನಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ನಡೆಸಿದ ದುರಾಚಾರಗಳನ್ನು ನೀವು ಮರೆತುಬಿಟ್ಟಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ಪಿತೃಗಳು, ಯೆಹೂದದ ಅರಸರು, ಅವರ ಹೆಂಡಿರು, ನೀವು, ನಿಮ್ಮ ಹೆಂಡಿರು, ಇವರೆಲ್ಲರೂ ಯೆಹೂದದೇಶದಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ನಡಿಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮ ಪೂರ್ವಿಕರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರಾ? ಯೆಹೂದದ ರಾಜರು ಮತ್ತು ರಾಣಿಯರು ಮಾಡಿದ್ದ ದುಷ್ಟತನವನ್ನು ನೀವು ಮರೆತುಬಿಟ್ಟಿರುವಿರಾ? ನೀವು ಮತ್ತು ನಿಮ್ಮ ಪತ್ನಿಯರು ಯೆಹೂದದಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದ ದುಷ್ಟತನವನ್ನು ಮರೆತುಬಿಟ್ಟಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:9
9 ತಿಳಿವುಗಳ ಹೋಲಿಕೆ  

“ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?


“ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,


ಆಮೇಲೆ ಬಂದು ನನ್ನ ಹೆಸರನ್ನು ಹೊಂದಿರುವ ಈ ಆಲಯದಲ್ಲಿ ನನ್ನ ಮುಂದೆ ನಿಂತುಕೊಂಡು, “ನಾವು ಸುರಕ್ಷಿತರು” ಎಂದು ಹೇಳಿ ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲಾಗಿದ್ದೇವೆಂದು ಹೇಳುವಿರೋ?


ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು