ಯೆರೆಮೀಯ 46:24 - ಕನ್ನಡ ಸಮಕಾಲಿಕ ಅನುವಾದ24 ಈಜಿಪ್ಟಿನ ಮಗಳು ನಾಚಿಕೆಪಡುವಳು. ಉತ್ತರದ ಜನರ ಕೈಗೆ ಸಿಕ್ಕಿಬೀಳುವಳು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಉತ್ತರ ದಿಕ್ಕಿನವರ ಕೈವಶವಾಗುವಳು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಈಜಿಪ್ಟೆಂಬ ಯುವತಿ ಗುರಿಯಾಗುವಳು ಅವಮಾನಕ್ಕೆ ಸಿಕ್ಕಿಬೀಳುವಳು ಬಡಗಲವರ ಕೈಗೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಐಗುಪ್ತವೆಂಬ ಯುವತಿಯು ಅವಮಾನಕ್ಕೆ ಗುರಿಯಾಗುವಳು; ಬಡಗಲವರ ಕೈವಶವಾಗುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಈಜಿಪ್ಟಿಗೆ ಅವಮಾನವಾಗುವುದು. ಉತ್ತರದ ಶತ್ರು ಅವಳನ್ನು ಸೋಲಿಸುವುದು.” ಅಧ್ಯಾಯವನ್ನು ನೋಡಿ |