Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 46:3 - ಕನ್ನಡ ಸಮಕಾಲಿಕ ಅನುವಾದ

3 “ಗುರಾಣಿಯನ್ನೂ, ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸಮೀಪಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಗುರಾಣಿ ಮತ್ತು ಖೇಡ್ಯಗಳನ್ನು ಸಿದ್ಧಮಾಡಿಕೊಂಡು ಯುದ್ಧಕ್ಕೆ ಹೊರಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಗುರಾಣಿ ಖೇಡ್ಯಗಳನ್ನು ಸಿದ್ಧಮಾಡಿ ಯುದ್ಧಕ್ಕೆ ಹೊರಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಗುರಾಣಿಖೇಡ್ಯಗಳನ್ನು ಸನ್ನಾಹಮಾಡಿಕೊಂಡು ಯುದ್ಧಕ್ಕೆ ಹೊರಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಿಮ್ಮ ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಹೊರಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 46:3
7 ತಿಳಿವುಗಳ ಹೋಲಿಕೆ  

ಔತಣ ಸಿದ್ಧವಾಗಿದೆ. ಬುರುಜಿನ ಮೇಲೆ ಕಾವಲಿರು. ಉಣ್ಣು, ಕುಡಿ, ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿರಿ.


ಮುತ್ತಿಗೆಗೋಸ್ಕರ ನೀರನ್ನು ಸೇದು; ನಿನ್ನ ಬಲವಾದ ಕೋಟೆಗಳನ್ನು ಭದ್ರಮಾಡು; ಕೆಸರಿನಲ್ಲಿ ಸೇರು; ಮಣ್ಣನ್ನು ತುಳಿ; ಇಟ್ಟಿಗೆ ಅಚ್ಚನ್ನು ಹಿಡಿ.


ನಿನೆವೆಯೇ, ಮುತ್ತಿಗೆ ಹಾಕುವವನು ನಿನಗೆ ವಿರೋಧವಾಗಿ ಹೊರಟಿದ್ದಾನೆ, ಕೋಟೆಯನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ; ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿಮಾಡಿಕೋ.


ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧಕ್ಕೆ ಇದನ್ನು ಸಿದ್ಧಮಾಡಿರಿ; ಶೂರರನ್ನು ಎಬ್ಬಿಸಿರಿ; ಯುದ್ಧಭಟರೆಲ್ಲರು ಸಮೀಪಿಸಿ ಬರಲಿ.


“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು