Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:20 - ಕನ್ನಡ ಸಮಕಾಲಿಕ ಅನುವಾದ

20 ಮೋವಾಬು ಚದರಿಹೋಯಿತೆಂದು ನಾಚಿಕೆಗೆ ಈಡಾಗಿದೆ. ಗೋಳಾಡಿರಿ, ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನಲ್ಲಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೋವಾಬು ನಾಶವಾಗಿದೆ, ಅವಮಾನಕ್ಕೆ ಈಡಾಗಿದೆ. ಗೋಳಾಡಿರಿ, ಅತ್ತು ಪ್ರಲಾಪಿಸಿರಿ ! ಮೋವಾಬು ಹಾಳಾಯಿತೆಂದು ಅರ್ವೋನಿನ ತೀರದಲ್ಲೆಲ್ಲಾ ಘೋಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ಅರಿಚಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಮೋವಾಬು ಹಾಳಾಗುವುದು; ಅದು ನಾಚಿಕೆಪಡುವುದು. ಮೋವಾಬು ಸತತವಾಗಿ ಗೋಳಾಡುವುದು. ಮೋವಾಬು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:20
10 ತಿಳಿವುಗಳ ಹೋಲಿಕೆ  

ಗೂಡಿನಿಂದ ಹೊರಗೆ ಬಂದ ಹಕ್ಕಿಗಳ ಮರಿಗಳಂತೆ ಅಲೆದಾಡುವ ಹಾಗೆ, ಮೋವಾಬಿನ ಪುತ್ರಿಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.


ಅವರ ಕೂಗಾಟವು ಮೋವಾಬಿನ ಎಲೆಗಳ ತನಕ ಹಬ್ಬಿದೆ. ಅದರ ಕಿರಿಚಾಟ ಎಗ್ಲಯಿಮ್ ಹಾಗೂ ಬೆಯೆರ್ ಏಲೀಮ್ ಊರುಗಳ ತನಕ ವ್ಯಾಪಿಸಿದೆ.


“ಮರುಭೂಮಿಯಲ್ಲಿ ನಡೆದು, ಎದೋಮ್ ದೇಶವನ್ನೂ, ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ, ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ, ಮೋವಾಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳಿದುಕೊಂಡರು.


ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬಾದ ಸಮನಾದ ಭೂಮಿಯೂ


ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು