Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:23 - ಕನ್ನಡ ಸಮಕಾಲಿಕ ಅನುವಾದ

23 ಕಿರ್ಯಾತಯಿಮ್, ಬೇತ್ ಗಾಮುಲ್, ಬೇತ್ ಮೆಯೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕಿರ್ಯಾತಯಿಮ್, ಬೇತ್ ಗಾಮೂಲ್, ಬೇತ್‍ಮೆಯೋನ್, ಕೆರೀಯೋತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕಿರ್ಯಾತಯೀಮ್, ಬೇತ್‍ಗಾಮೂಲ್, ಬೇತ್‍ಮೆಯೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕಿರ್ಯಾತಯೀಮ್, ಬೇತ್‌ಗಾಮೂಲ್, ಬೇತ್‌ಮೆಯೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:23
7 ತಿಳಿವುಗಳ ಹೋಲಿಕೆ  

ಸಮನಾದ ಭೂಮಿಯಲ್ಲಿರುವ ಹೆಷ್ಬೋನ್ ಪಟ್ಟಣವೂ ಅದರ ಎಲ್ಲಾ ಪಟ್ಟಣಗಳಾದ ದೀಬೋನ್, ಬಾಮೋತ್ ಬಾಳ್, ಬೇತ್ ಬಾಳ್ ಮೆಯೋನ್,


ಮೋವಾಬನ್ನು ಕುರಿತದ್ದು: ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೆಬೋ ಊರಿನವರಿಗೆ ಕಷ್ಟ! ಆ ಊರು ಸೂರೆಯಾಯಿತು; ಕಿರ್ಯಾತಯಿಮು ಶತ್ರುವಿನ ಕೈವಶವಾಗಿ ಅವಮಾನಕ್ಕೆ ಗುರಿಯಾಗಿದೆ; ಬಲವಾದ ಕೋಟೆಯು ಸಹ ಚದರಿ ನಾಚಿಕೆಗೆ ಈಡಾಗಿದೆ.


ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ ಶಹರ್,


ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,


ದೀಬೋನ್, ನೆಬೋ, ಬೇತ್ ದಿಬ್ಲಾತಯಿಮ್,


ಆದ್ದರಿಂದ ಇಗೋ, ದೇಶದ ವೈಭವಗಳಾದ ಮೋವಾಬಿನ ಗಡಿಯ ಪಟ್ಟಣಗಳಾದ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾತಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು