ಯೆರೆಮೀಯ 48:37 - ಕನ್ನಡ ಸಮಕಾಲಿಕ ಅನುವಾದ37 ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು; ಎಲ್ಲಾ ಗಡ್ಡಗಳು ಕ್ಷೌರವಾಗುವುವು; ಎಲ್ಲಾ ಕೈಗಳ ಮೇಲೆ ಗಾಯಗಳು, ಸೊಂಟಗಳ ಮೇಲೆ ಗೋಣಿತಟ್ಟು ಇರುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಎಲ್ಲರ ತಲೆಬೋಳು, ಎಲ್ಲರ ಗಡ್ಡ ವಿಕಾರ, ಎಲ್ಲರ ಕೈ ಗಾಯ. ಎಲ್ಲರ ನಡುವಿಗೆ ಗೋಣಿತಟ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಪ್ರತಿಯೊಬ್ಬರ ತಲೆಯನ್ನು ಬೋಳಿಸಲಾಗಿದೆ. ಪ್ರತಿಯೊಬ್ಬರ ಗಡ್ಡವನ್ನು ಕತ್ತರಿಸಲಾಗಿದೆ. ಪ್ರತಿಯೊಬ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಬ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನ್ನು ಸುತ್ತಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |