ಯೆರೆಮೀಯ 48:4 - ಕನ್ನಡ ಸಮಕಾಲಿಕ ಅನುವಾದ4 ಮೋವಾಬು ನಾಶವಾಯಿತು: ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗೆಟ್ಟವರು ಮೊರೆಯಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಮೋವಾಬ್ ನಾಶವಾಯಿತು. ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮೋವಾಬನ್ನು ನಾಶಮಾಡಲಾಗುವುದು. ಅವಳ ಚಿಕ್ಕಮಕ್ಕಳು ಸಹಾಯಕ್ಕಾಗಿ ಗೋಳಿಡುವರು. ಅಧ್ಯಾಯವನ್ನು ನೋಡಿ |
ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.