Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:43 - ಕನ್ನಡ ಸಮಕಾಲಿಕ ಅನುವಾದ

43 ಮೋವಾಬಿನ ನಿವಾಸಿಯೇ, ಹೆದರಿಕೆಯೂ, ಕುಳಿಯೂ, ಬೋನೂ ನಿನ್ನ ಮೇಲೆ ಇರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಮೋವಾಬಿನ ನಿವಾಸಿಯೇ, ಕೇಳು ನಿನಗೆ ಕಾದಿದೆ ಭೀತಿ, ಗುಳಿ, ಉರುಳು! ಇದು ಸರ್ವೇಶ್ವರನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯೆಹೋವನು ಇಂತೆನ್ನುತ್ತಾನೆ - ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಯೆಹೋವನು ಹೀಗೆ ಹೇಳಿದನು: “ಮೋವಾಬಿನ ಜನರೇ, ಭಯವೂ ಆಳವಾದ ಗುಂಡಿಗಳೂ ಬಲೆಗಳೂ ನಿಮಗಾಗಿ ಕಾದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:43
6 ತಿಳಿವುಗಳ ಹೋಲಿಕೆ  

ಭಯವನ್ನೂ, ನಾಶವನ್ನೂ ನಾವು ಅನುಭವಿಸಿದ್ದೇವೆ.


ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.


ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.


ನಾನು ಬೋನನ್ನು ಇಟ್ಟೆನು; ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. ಆದರೆ ನಿನಗೆ ತಿಳಿಯದೆ ಇತ್ತು. ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು