ಯೆರೆಮೀಯ 49:24 - ಕನ್ನಡ ಸಮಕಾಲಿಕ ಅನುವಾದ24 ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ದಮಸ್ಕಸ್ ಕುಂದಿದೆ, ಓಡಿಹೋಗಲು ಸಿದ್ಧವಿದೆ. ಅದಕ್ಕೆ ನಡುಕ ಹುಟ್ಟಿದೆ. ಪ್ರಸವವೇದನೆಗೆ, ಕಷ್ಟಸಂಕಟಕ್ಕೆ ಅದು ಒಳಗಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನಾವ್ಯಥೆಗಳಿಗೆ ಒಳಗಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದಮಸ್ಕ ನಗರವು ನಿಬರ್ಲವಾಗಿದೆ. ಜನರು ಓಡಿಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವವೇದನೆಪಡುವ ಸ್ತ್ರೀಯಂತೆ ಸಂಕಟಪಡುತ್ತಿದ್ದಾರೆ. ಅಧ್ಯಾಯವನ್ನು ನೋಡಿ |