ಯೆರೆಮೀಯ 49:38 - ಕನ್ನಡ ಸಮಕಾಲಿಕ ಅನುವಾದ38 ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ, ಪ್ರಧಾನರನ್ನೂ ಅಳಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ನಾಡಿನ ಅರಸನನ್ನೂ ಅಧಿಕಾರಿಗಳನ್ನೂ ಅಳಿಸಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ನಿನ್ನ ಸಿಂಹಾಸನವನ್ನು ಏಲಾವಿುನಲ್ಲಿ ಸ್ಥಾಪಿಸಿ ಆ ದೇಶದ ಅರಸನನ್ನೂ ಪ್ರಧಾನರನ್ನೂ ಅಳಿಸಿಬಿಡುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಏಲಾಮಿನ ಅಧಿಪತ್ಯ ನನಗೆ ಸೇರಿದ್ದು ಎಂಬುದನ್ನು ನಾನು ಏಲಾಮ್ಯರಿಗೆ ತೋರಿಸಿಕೊಡುವೆನು. ನಾನು ಅಲ್ಲಿಯ ರಾಜನನ್ನು ಮತ್ತು ರಾಜನ ಅಧಿಕಾರಿಗಳನ್ನು ನಾಶಮಾಡುವೆನು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |