ಯೆರೆಮೀಯ 5:11 - ಕನ್ನಡ ಸಮಕಾಲಿಕ ಅನುವಾದ11 ಇಸ್ರಾಯೇಲನ ಮನೆತನದವರೂ, ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಸ್ರೇಲ್ ಜನರೂ ಯೆಹೂದದ ಜನರೂ ನನಗೆ ಎಲ್ಲಾ ವಿಧದಲ್ಲಿ ದ್ರೋಹವನ್ನು ಮಾಡಿರುವರು” ಎಂದು ಯೆಹೋವನು ಹೇಳಿದನು. ಅಧ್ಯಾಯವನ್ನು ನೋಡಿ |