ಯೆರೆಮೀಯ 5:25 - ಕನ್ನಡ ಸಮಕಾಲಿಕ ಅನುವಾದ25 ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿಮ್ಮ ಅಪರಾಧಗಳು ನಿಮಗಾಗುವ ಪ್ರಯೋಜನಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮ್ಮ ಒಳಿತನ್ನು ತಡೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಿಮ್ಮ ಅಪರಾಧಗಳು ಈ ಪ್ರಯೋಜನಗಳನ್ನು ತಡೆಗಟ್ಟಿವೆ. ನಿಮ್ಮ ಪಾಪಗಳು, ಈ ಒಳಿತು ನಿಮಗೆ ಸಿಗದಂತೆ ತಪ್ಪಿಸಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಿಮ್ಮ ಅಪರಾಧಗಳು ಇವುಗಳನ್ನು ತಪ್ಪಿಸಿಬಿಟ್ಟಿವೆ, ನಿಮ್ಮ ಪಾಪಗಳು ನಿಮಗೆ ಮೇಲನ್ನು ತಡೆದಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆಹೂದದ ಜನರೇ, ನೀವು ತಪ್ಪುಗಳನ್ನು ಮಾಡಿರುವಿರಿ. ಆದ್ದರಿಂದಲೇ ಮಳೆಬೆಳೆಗಳು ಆಗಿಲ್ಲ. ನಿಮ್ಮ ಪಾಪಗಳಿಂದಾಗಿ ಯೆಹೋವನ ಆ ಉತ್ತಮ ಕಾಣಿಕೆಗಳನ್ನು ನೀವು ಸವಿಯಲಾಗಲಿಲ್ಲ. ಅಧ್ಯಾಯವನ್ನು ನೋಡಿ |