ಯೆರೆಮೀಯ 5:4 - ಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು. ಏಕೆಂದರೆ, ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ಅರಿಯರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೀಗಿರಲು ನಾನು, “ಈ ಜನರು ಬಡವರು, ಮೂಢರು, ಸರ್ವೇಶ್ವರನ ಮಾರ್ಗವನ್ನೂ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೀಗಿರುವಲ್ಲಿ ನಾನು - ಇವರು ಬಡವರು, ಮೂಢರು, ಯೆಹೋವನ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ನಾನು ನನ್ನೊಳಗೆ, “ಕೇವಲ ಸಾಮಾನ್ಯ ಜನರು ಇಷ್ಟು ಮೂರ್ಖರಾಗಿರಬಹುದು. ಅವರು ಯೆಹೋವನ ಮಾರ್ಗವನ್ನು ತಿಳಿದುಕೊಂಡಿಲ್ಲ. ಸಾಮಾನ್ಯ ಜನರಿಗೆ ತಮ್ಮ ದೇವರ ಉಪದೇಶ ತಿಳಿದಿಲ್ಲ. ಅಧ್ಯಾಯವನ್ನು ನೋಡಿ |