ಯೆರೆಮೀಯ 51:10 - ಕನ್ನಡ ಸಮಕಾಲಿಕ ಅನುವಾದ10 “ ‘ಯೆಹೋವ ದೇವರು ನಮ್ಮ ನೀತಿಯನ್ನು ಹೊರಗೆ ತಂದಿದ್ದಾರೆ; ಬನ್ನಿ, ನಮ್ಮ ದೇವರಾದ ಯೆಹೋವ ದೇವರ ಕ್ರಿಯೆಯನ್ನು ಚೀಯೋನಿನಲ್ಲಿ ಸಾರಿ ಹೇಳೋಣ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ಸರ್ವೇಶ್ವರ ನಮ್ಮ ಧಾರ್ಮಿಕತೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ನಡೆಸಿದ ಮಹತ್ಕಾರ್ಯವನ್ನು ಸಿಯೋನಿನಲ್ಲಿ ಪ್ರಕಟಿಸೋಣ ಬನ್ನಿ’ ಎಂದು ಹೇಳುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡಿಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಮ್ಮ ಬಗ್ಗೆಯೂ ಯೆಹೋವನು ನಿರ್ಧಾರ ಕೈಗೊಂಡಿದ್ದಾನೆ. ಬನ್ನಿ, ಅದರ ಬಗ್ಗೆ ನಾವು ಚೀಯೋನಿನಲ್ಲಿ ಹೇಳೋಣ. ನಮ್ಮ ದೇವರಾದ ಯೆಹೋವನು ಮಾಡಿದ್ದನ್ನು ನಾವು ಹೇಳೋಣ. ಅಧ್ಯಾಯವನ್ನು ನೋಡಿ |