ಯೆರೆಮೀಯ 51:38 - ಕನ್ನಡ ಸಮಕಾಲಿಕ ಅನುವಾದ38 ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು. ಸಿಂಹಗಳ ಮರಿಗಳ ಹಾಗೆ ಶಬ್ದಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಬಾಬಿಲೋನಿನವರು ಯುವಸಿಂಹಗಳಂತೆ ಒಟ್ಟಿಗೆ ಗರ್ಜಿಸುವರು, ಸಿಂಹದ ಮರಿಗಳಂತೆ ಗುರುಗುಟ್ಟುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 “ಬಾಬಿಲೋನಿನ ಜನರು ಗರ್ಜಿಸುವ ಪ್ರಾಯದ ಸಿಂಹಗಳಂತಿದ್ದಾರೆ. ಅವರು ಮರಿಸಿಂಹಗಳಂತೆ ಗುರುಗುಟ್ಟುವರು. ಅಧ್ಯಾಯವನ್ನು ನೋಡಿ |