ಯೆರೆಮೀಯ 51:43 - ಕನ್ನಡ ಸಮಕಾಲಿಕ ಅನುವಾದ43 ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ, ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದುಹೋಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. ಬಾಬಿಲೋನು ಮರುಭೂಮಿಯಾಗುವುದು. ಅದು ನಿರ್ಜನವಾದ ನೆಲವಾಗುವುದು. ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು. ಅಧ್ಯಾಯವನ್ನು ನೋಡಿ |