ಯೆರೆಮೀಯ 51:45 - ಕನ್ನಡ ಸಮಕಾಲಿಕ ಅನುವಾದ45 “ನನ್ನ ಜನರೇ, ಅದರೊಳಗಿಂದ ಹೊರಡಿರಿ. ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ಯೆಹೋವ ದೇವರ ಕೋಪಕ್ಕೆ ತಪ್ಪಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ನನ್ನ ಜನರೇ, ಬಾಬಿಲೋನನ್ನು ಬಿಟ್ಟು ಹೊರಡಿ. ನನ್ನ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ನನ್ನ ಜನರೇ, ಬಾಬಿಲೋನ್ ನಗರದಿಂದ ಹೊರಗೆ ಬನ್ನಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಲು ಓಡಿಹೋಗಿರಿ. ಯೆಹೋವನ ಭಯಂಕರ ಕೋಪದಿಂದ ತಪ್ಪಿಸಿಕೊಳ್ಳಲು ಓಡಿಹೋಗಿರಿ. ಅಧ್ಯಾಯವನ್ನು ನೋಡಿ |