ಯೆರೆಮೀಯ 51:47 - ಕನ್ನಡ ಸಮಕಾಲಿಕ ಅನುವಾದ47 ಆದ್ದರಿಂದ ಇಗೋ, ದಿನಗಳು ಬರುವುವು. ಆಗ ನಾನು ಬಾಬಿಲೋನಿನ ವಿಗ್ರಹಗಳಿಗೆ ದಂಡಿಸುವೆನು. ಆದರೆ ದೇಶವೆಲ್ಲಾ ನಾಚಿಕೆಪಡುವುದು. ಹತರಾದವರ ದೇಹಗಳು ಅದರ ಮಧ್ಯದಲ್ಲಿ ಅಲ್ಲಿ ಇಲ್ಲಿ ಬಿದ್ದಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಇಗೋ ಬಾಬಿಲೋನಿಯದ ವಿಗ್ರಹಗಳನ್ನು ದಂಡಿಸುವ ದಿನಗಳು ಬರಲಿವೆ. ಆ ನಾಡೆಲ್ಲ ನಾಚಿಕೆಗೆ ಈಡಾಗುವುದು. ಅದರ ಪ್ರಜೆಗಳು ಅದರಲ್ಲೇ ಹತರಾಗಿ ಬೀಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ನಾನು ಬಾಬಿಲೋನಿನ ಸುಳ್ಳುದೇವತೆಗಳನ್ನು ದಂಡಿಸುವ ಸಮಯ ಖಂಡಿತವಾಗಿ ಬರುವುದು. ಬಾಬಿಲೋನಿನ ಇಡೀ ಪ್ರದೇಶವು ನಾಚಿಕೆಪಡುವುದು. ನಗರದ ಬೀದಿಗಳಲ್ಲಿ ಅನೇಕಾನೇಕ ಶವಗಳು ಬಿದ್ದಿರುವವು. ಅಧ್ಯಾಯವನ್ನು ನೋಡಿ |