ಯೆರೆಮೀಯ 52:21 - ಕನ್ನಡ ಸಮಕಾಲಿಕ ಅನುವಾದ21 ಕಂಬಗಳಲ್ಲಿ ಮೊದಲನೆಯ ಕಂಬ ಎಂಟು ಮೀಟರ್ ಎತ್ತರವಿತ್ತು, ಅದರ ಸುತ್ತಳತೆ ಸುಮಾರು ಐದು ಮೀಟರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕಂಬಗಳು ಎಂಥವುಗಳೆಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ನಾಲ್ಕು ಬೆರಳಷ್ಟು ದಪ್ಪವಾಗಿಯೂ, ಪೊಳ್ಳಾಗಿಯೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕಂಬಗಳಲ್ಲಿ ಮೊದಲನೆಯ ಕಂಬ ಎಂಟು ಮೀಟರ್ ಎತ್ತರವಿತ್ತು. ಅದರ ಸುತ್ತಳತೆ 5:3 ಮೀಟರ್. ಅದರ ಒಳಭಾಗ ಹೊಳ್ಳಾಗಿತ್ತು. ಆ ಲೋಹ ನಾಲ್ಕು ಬೆರಳು ದಪ್ಪವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕಂಬಗಳು ಎಂಥವುಗಳಂದರೆ ಮೊದಲನೆಯ ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಅದರ ಸುತ್ತಳತೆಯು ಹನ್ನೆರಡು ಮೊಳ; ಅದು ಹೊಳ್ಳು, ನಾಲ್ಕು ಬೆರಳು ದಪ್ಪವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪ್ರತಿಯೊಂದು ಕಂಚಿನ ಕಂಬ ಇಪ್ಪತ್ತೇಳು ಅಡಿ ಎತ್ತರವಾಗಿದ್ದು ಅದರ ಸುತ್ತಳತೆ ಹದಿನೆಂಟು ಅಡಿ ಇತ್ತು. ಪ್ರತಿಯೊಂದು ಕಂಬ ಟೊಳ್ಳಾಗಿದ್ದು ಅದರ ತಗಡು ನಾಲ್ಕು ಅಂಗುಲ ದಪ್ಪವಾಗಿತ್ತು. ಅಧ್ಯಾಯವನ್ನು ನೋಡಿ |