ಯೆರೆಮೀಯ 52:26 - ಕನ್ನಡ ಸಮಕಾಲಿಕ ಅನುವಾದ26 ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೆಬೂಜರದಾನನು ಇವರನ್ನೆಲ್ಲ ಹಿಡಿದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 ಸೇನಾಧಿಪತಿಯಾದ ನೆಬೂಜರದಾನನು ಆ ಜನರನ್ನೆಲ್ಲ ಸೆರೆಹಿಡಿದನು. ಬಾಬಿಲೋನಿನ ರಾಜನಲ್ಲಿಗೆ ತಂದನು. ಬಾಬಿಲೋನಿನ ರಾಜನು ರಿಬ್ಲ ನಗರದಲ್ಲಿದ್ದನು. ರಿಬ್ಲ ನಗರವು ಹಮಾತ್ ಪ್ರದೇಶದಲ್ಲಿದೆ. ಆ ರಿಬ್ಲ ನಗರದಲ್ಲಿಯೇ ರಾಜನು ಅವರನ್ನೆಲ್ಲ ವಧಿಸಬೇಕೆಂದು ಅಪ್ಪಣೆ ಮಾಡಿದನು. ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅಧ್ಯಾಯವನ್ನು ನೋಡಿ |