ಯೆರೆಮೀಯ 52:27 - ಕನ್ನಡ ಸಮಕಾಲಿಕ ಅನುವಾದ27 ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’