ಯೆರೆಮೀಯ 52:8 - ಕನ್ನಡ ಸಮಕಾಲಿಕ ಅನುವಾದ8 ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಾಬಿಲೋನಿಯದ ಸೈನಿಕರು ಅರಸ ಚಿದ್ಕೀಯನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬೆನ್ನಟ್ಟಿದರು. ಅವರು ಅವನನ್ನು ಜೆರಿಕೊವಿನ ಬಯಲಿನಲ್ಲಿ ಹಿಡಿದರು. ಚಿದ್ಕೀಯನ ಎಲ್ಲಾ ಸೈನಿಕರು ಓಡಿಹೋದರು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’