ಯೆರೆಮೀಯ 6:13 - ಕನ್ನಡ ಸಮಕಾಲಿಕ ಅನುವಾದ13 “ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ. ಅಧ್ಯಾಯವನ್ನು ನೋಡಿ |