ಯೆರೆಮೀಯ 6:3 - ಕನ್ನಡ ಸಮಕಾಲಿಕ ಅನುವಾದ3 ಕುರುಬರು ತಮ್ಮ ಮಂದೆಗಳ ಸಂಗಡ ಅವಳ ವಿರುದ್ಧ ಬರುವರು. ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು. ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ವೈರಿಗಳಾದ ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರ ಎದುರಿಗೆ ಹಾಗೂ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು. ಪ್ರತಿಯೊಬ್ಬನೂ ತನಗೆ ಇಷ್ಟಬಂದ ಸ್ಥಳದಲ್ಲೇ ಮೇಯಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅವರೆದುರಿಗೆ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು; ಪ್ರತಿಯೊಬ್ಬನು ತನ್ನ ತನ್ನ ಸ್ಥಳದಲ್ಲಿ ಮೇಯಿಸಿಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕುರುಬರು ಜೆರುಸಲೇಮಿಗೆ ಬರುತ್ತಾರೆ. ಮತ್ತು ಕುರಿಮಂದೆಗಳನ್ನು ತರುತ್ತಾರೆ. ಅದರ ಸುತ್ತಲೂ ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಾರೆ. ಪ್ರತಿಯೊಬ್ಬ ಕುರುಬನು ತನ್ನ ಕುರಿಹಿಂಡನ್ನು ನೋಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |