ಯೆರೆಮೀಯ 7:4 - ಕನ್ನಡ ಸಮಕಾಲಿಕ ಅನುವಾದ4 “ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ‘ಇದು ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, (ಆದುದರಿಂದ ಎಲ್ಲ ಸುಭದ್ರ)’ ಎಂಬ ಮೋಸಕರ ಮಾತುಗಳಲ್ಲಿ ಭರವಸೆ ಇಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ ಎಂಬುವ ಸುಳ್ಳುಮಾತುಗಳ ಮೇಲೆ ಭರವಸವಿಡಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಕೆಲವರು ಹೇಳುವ ಸುಳ್ಳುಗಳನ್ನು ನಂಬಬೇಡಿರಿ. ಅವರು “ಇದು ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ” ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |