ಯೆರೆಮೀಯ 8:15 - ಕನ್ನಡ ಸಮಕಾಲಿಕ ಅನುವಾದ15 ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸುಖಶಾಂತಿಯನ್ನು ನಿರೀಕ್ಷಿಸಿದೆವು, ಯಾವ ಒಳಿತೂ ಸಿಗಲಿಲ್ಲ. ಸುಕ್ಷೇಮ ಕಾಲವನ್ನು ಎದುರುನೋಡಿದೆವು. ನಮಗೆ ಗಿಟ್ಟಿದ್ದು ಭಯಭ್ರಾಂತಿ ಮಾತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನ್ನು ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಬಂದಿತು. ಅಧ್ಯಾಯವನ್ನು ನೋಡಿ |