ಯೆರೆಮೀಯ 9:13 - ಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ : “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ ನನ್ನ ಮಾತನ್ನು ಕೇಳದೆ ಆ ಧರ್ಮಮಾರ್ಗದಲ್ಲಿ ನಡೆಯದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಈ ಪ್ರಶ್ನೆಗಳಿಗೆ ಉತ್ತರಕೊಟ್ಟನು: “ಏಕೆಂದರೆ ಯೆಹೂದದ ಜನರು ನನ್ನ ಉಪದೇಶವನ್ನು ಅನುಸರಿಸಲಿಲ್ಲ. ನಾನು ಅವರಿಗೆ ಧರ್ಮೋಪದೇಶವನ್ನು ಕೊಟ್ಟರೂ ಅವರು ನನ್ನ ಮಾತನ್ನು ಕೇಳಲು ಒಪ್ಪಲಿಲ್ಲ. ಅವರು ನನ್ನ ಧರ್ಮೋಪದೇಶಗಳನ್ನು ಅನುಸರಿಸಲಿಲ್ಲ. ಅಧ್ಯಾಯವನ್ನು ನೋಡಿ |