ಯೆಶಾಯ 1:12 - ಕನ್ನಡ ಸಮಕಾಲಿಕ ಅನುವಾದ12 ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ಬರುತ್ತೀರಲ್ಲಾ, ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನ್ನ ಸನ್ನಿಧಾನಕ್ಕೆ ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವು ನನ್ನನ್ನು ಸಂಧಿಸಲು ಬರುವಾಗ, ನನ್ನ ಪ್ರಾಕಾರಗಳನ್ನು ತುಳಿದುಹಾಕುವಿರಿ. ಹಾಗೆ ಮಾಡಲು ನಿಮಗೆ ಹೇಳಿದವರು ಯಾರು? ಅಧ್ಯಾಯವನ್ನು ನೋಡಿ |