Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:10 - ಕನ್ನಡ ಸಮಕಾಲಿಕ ಅನುವಾದ

10 ಯೆರೂಸಲೇಮಿನಲ್ಲಿಯೂ ಸಮಾರ್ಯದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜೆರುಸಲೇಮ್ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ಹೆಚ್ಚಿನ ಮೌಲ್ಯದ ಕೆತ್ತನೆಯ ಮೂರ್ತಿಗಳನ್ನು ಆರಾಧಿಸುವ ರಾಜ್ಯಗಳನ್ನು ನಾನು ಗೆದ್ದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆರೂಸಲೇವಿುನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಆ ದುಷ್ಟರಾಜ್ಯಗಳನ್ನು ಸೋಲಿಸಿಬಿಟ್ಟೆನು, ಈಗ ನಾನು ಅವುಗಳನ್ನು ಆಳುತ್ತಿದ್ದೇನೆ. ಆ ಜನರು ಪೂಜಿಸುವ ವಿಗ್ರಹಗಳು ಜೆರುಸಲೇಮ್ ಮತ್ತು ಸಮಾರ್ಯಗಳಲ್ಲಿರುವ ವಿಗ್ರಹಗಳಿಗಿಂತ ವಿಶೇಷವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:10
8 ತಿಳಿವುಗಳ ಹೋಲಿಕೆ  

ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಕೂಡಿಸುವಂತೆ, ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬಾಯಿತೆರೆದು ಕೀಚುಗುಟ್ಟಲು ಯಾರೂ ಇರಲಿಲ್ಲ.’ ”


ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.


ನಿಮ್ಮ ಹಸ್ತವು ನಿಮ್ಮ ಶತ್ರುಗಳನ್ನೆಲ್ಲಾ ವಶಪಡಿಸಿಕೊಳ್ಳುವುದು. ನಿಮ್ಮ ಬಲಗೈ ನಿಮ್ಮ ವೈರಿಗಳನ್ನು ಸಿಕ್ಕಿಸುವುದು.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು