Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 10:31 - ಕನ್ನಡ ಸಮಕಾಲಿಕ ಅನುವಾದ

31 ಮದ್ಮೇನ ದಿಕ್ಕುಪಾಲಾಯಿತು. ಗೆಬೀಮಿನ ನಿವಾಸಿಗಳು ಓಡಿಹೋಗಲು ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದಿಕ್ಕುಪಾಲಾಗಿಹರು ಮದ್ಮೇನಿನ ಜನರು; ವಲಸೆ ಹೋಗಿಹರು ಗೇಬೆಮಿನ ನಿವಾಸಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅನಾತೋತೇ, ಪ್ರತಿಧ್ವನಿ ಕೊಡು! ಮದ್ಮೇನ ದಿಕ್ಕಾಪಾಲಾಯಿತು; ಗೇಬೀವಿುನ ನಿವಾಸಿಗಳು ವಲಸೆಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮದ್ಮೇನಾದ ಜನರು ಓಡಿಹೋಗುತ್ತಿದ್ದಾರೆ. ಗೇಬೀಮಿನ ಜನರು ಅವಿತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 10:31
3 ತಿಳಿವುಗಳ ಹೋಲಿಕೆ  

ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,


ಗಲ್ಲೀಮ್ ಮಗಳೇ, ನಿನ್ನ ಸ್ವರವೆತ್ತಿ ಕೂಗು; ಬಡ ಅನಾತೋತೇ, ಲಯೆಷಿನವರೆಗೂ ಕೇಳಿಸುವಂತೆ ಕೂಗು.


ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು