ಯೆಶಾಯ 14:16 - ಕನ್ನಡ ಸಮಕಾಲಿಕ ಅನುವಾದ16 ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ, ನಿನ್ನ ಗತಿಯನ್ನು ಯೋಚಿಸುತ್ತಾ, “ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸತ್ತವರು ದಿಟ್ಟಿಸಿ ನಿನ್ನನು: ‘ಭುವಿಯನು ನಡುಗಿಸಿದವನು, ರಾಜ್ಯಗಳನು ಕದಲಿಸಿದವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ ಯೋಚಿಸುತ್ತಾ - ಭೂವಿುಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿನ್ನನ್ನು ನೋಡುವ ಜನರು ನಿನ್ನ ಬಗ್ಗೆ ಯೋಚಿಸುವರು. ನೀನು ಕೇವಲ ಸತ್ತ ಹೆಣವೆಂದು ತಿಳಿದು, “ಭೂಮಿಯ ಮೇಲಿನ ರಾಜ್ಯಗಳಲ್ಲಿ ಮಹಾಭೀತಿಯನ್ನುಂಟು ಮಾಡಿದವನು ಇವನೋ? ಅಧ್ಯಾಯವನ್ನು ನೋಡಿ |