Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 14:9 - ಕನ್ನಡ ಸಮಕಾಲಿಕ ಅನುವಾದ

9 ನಿನಗೋಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವುದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವರನ್ನು ಎಂದರೆ, ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರ ಆತ್ಮಗಳನ್ನು ಕಲಕಿ ಎಚ್ಚರಿಸಿ, ಜನಾಂಗಗಳ ಎಲ್ಲಾ ರಾಜರನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬರುತ್ತಿರುವ ನಿನ್ನನ್ನು ಎದುರುಗೊಳ್ಳುವದಕ್ಕೆ ಕೆಳಗಡೆ ಪಾತಾಳವು ತಳಮಳಪಡುತ್ತದೆ; ನಿನಗೋಸ್ಕರ ಪ್ರೇತಗಳನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ ಜನಾಂಗಗಳ ಸಕಲ ರಾಜರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಬರುವದರಿಂದ ಮರಣದ ಸ್ಥಳವಾಗಿರುವ ನರಕವು ಉತ್ಸಾಹಗೊಂಡಿದೆ. ನಿನ್ನನ್ನು ಎದುರುಗೊಳ್ಳುವದಕ್ಕಾಗಿ ಪಾತಾಳವು ಲೋಕದ ಎಲ್ಲಾ ಅಧಿಪತಿಗಳ ಆತ್ಮಗಳನ್ನು ಎಬ್ಬಿಸಿದೆ. ಅರಸರು ತಮ್ಮ ಸಿಂಹಾಸನದಲ್ಲಿ ನಿಂತುಕೊಳ್ಳುವಂತೆ ಪಾತಾಳವು ಮಾಡುತ್ತಿದೆ. ಅವರು ನಿನ್ನ ಬರುವಿಕೆಯನ್ನು ಕಾಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 14:9
5 ತಿಳಿವುಗಳ ಹೋಲಿಕೆ  

“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಬಾಬಿಲೋನಿನ ಸೀಮೆಯಿಂದ ಹೊರಡಿರಿ; ಮಂದೆಯ ಮುಂದೆ ಹೋತಗಳ ಹಾಗೆ ಇರಿ.


ಜೀವದ ಮಾರ್ಗವು ಜಾಣನನ್ನು ಮೇಲಕ್ಕೆತ್ತುವುದು. ಅದು ಅವನನ್ನು ಪಾತಾಳಕ್ಕೆ ಇಳಿಯುವದರಿಂದ ತಪ್ಪಿಸುವುದು.


ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.


ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು