ಯೆಶಾಯ 15:6 - ಕನ್ನಡ ಸಮಕಾಲಿಕ ಅನುವಾದ6 ನಿಮ್ರೀಮ್ ಹೊಳೆಯು ಬತ್ತಿಹೋಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು ಅಲ್ಲಿ ಹಸಿರಾದದ್ದು ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸಿರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬತ್ತಿಹೋಯಿತು ನಿಮ್ರೀಮ್ ನದಿಯು, ಬಾಡಿಹೋಯಿತು ಹಸಿಹುಲ್ಲು, ಮುಗಿಯಿತು ಮೇವು, ಇಲ್ಲವಾಯಿತು ಪಚ್ಚೆಪಸಿರಾವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿಮ್ರೀಮ್ ಹೊಳೆಯು ಹಾಳಾಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು, ಯಾವ ಹಸುರೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. ಹಸಿಹುಲ್ಲುಗಳೆಲ್ಲಾ ಬಾಡಿವೆ; ಸಸಿಗಳೆಲ್ಲಾ ಸತ್ತಿವೆ; ಎಲ್ಲಿಯೂ ಹಸಿರು ಕಾಣಿಸುವದಿಲ್ಲ. ಅಧ್ಯಾಯವನ್ನು ನೋಡಿ |