ಯೆಶಾಯ 15:7 - ಕನ್ನಡ ಸಮಕಾಲಿಕ ಅನುವಾದ7 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಎಂತಲೇ ವಿಲ್ಲೊ ಕಣಿವೆಯಾಚೆ ಹೊತ್ತು ಹೋಗುತಿಹರು, ತಾವು ಗಳಿಸಿದ ಆಸ್ತಿಯನ್ನು, ಕೂಡಿಸಿಟ್ಟ ಸ್ವತ್ತನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದಕಾರಣ ಜನರು ತಮ್ಮ ವಸ್ತುಗಳನ್ನು ಒಟ್ಟಾಗಿ ಸೇರಿಸಿ ಮೋವಾಬನ್ನು ಬಿಟ್ಟುಹೋಗುತ್ತಿದ್ದಾರೆ. ಅವರು ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪೊಪ್ಲಾರ್ ಹೊಳೆಯ ಬದಿಯಲ್ಲಿ ಗಡಿದಾಟುವರು. ಅಧ್ಯಾಯವನ್ನು ನೋಡಿ |