ಯೆಶಾಯ 18:1 - ಕನ್ನಡ ಸಮಕಾಲಿಕ ಅನುವಾದ1 ಕೂಷ್ ನದಿಯ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡಿಗೆ ಕಷ್ಟ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳು ಪಟಪಟನೆ ಆಡುವ ನಾಡು, ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದೀಮಾರ್ಗವಾಗಿ ಕಳುಹಿಸುವ ದೇಶ, ಹೌದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಆ ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು. ಅಧ್ಯಾಯವನ್ನು ನೋಡಿ |