ಯೆಶಾಯ 2:14 - ಕನ್ನಡ ಸಮಕಾಲಿಕ ಅನುವಾದ14 ಎಲ್ಲಾ ಉನ್ನತವಾಗಿರುವ ಪರ್ವತಗಳು, ಎತ್ತರವಾದ ಗುಡ್ಡಗಳು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳ ಮೇಲೆಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಉನ್ನತವಾಗಿರುವ ಮೇರುಪರ್ವತಗಳಿಗೆ, ಎಲ್ಲಾ ಗುಡ್ಡಬೆಟ್ಟಗಳಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಶಿಖರಗಳನ್ನು ಉನ್ನತವಾಗಿ ಎತ್ತಿಕೊಂಡಿರುವ ಸಮಸ್ತ ಬೆಟ್ಟಗುಡ್ಡಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಅಹಂಕಾರಿಗಳು ಉನ್ನತವಾದ ಪರ್ವತಗಳಂತೆಯೂ, ಎತ್ತರವಾದ ಬೆಟ್ಟಗಳಂತೆಯೂ ಇದ್ದಾರೆ. ಅಧ್ಯಾಯವನ್ನು ನೋಡಿ |