ಯೆಶಾಯ 2:17 - ಕನ್ನಡ ಸಮಕಾಲಿಕ ಅನುವಾದ17 ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಸಾಮಾನ್ಯರ ಗರ್ವವು ಕುಗ್ಗುವದು, ಮುಖಂಡರ ಅಹಂಕಾರವೂ ತಗ್ಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು. ಅಧ್ಯಾಯವನ್ನು ನೋಡಿ |