ಯೆಶಾಯ 2:22 - ಕನ್ನಡ ಸಮಕಾಲಿಕ ಅನುವಾದ22 ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು. ಅಧ್ಯಾಯವನ್ನು ನೋಡಿ |