ಯೆಶಾಯ 22:17 - ಕನ್ನಡ ಸಮಕಾಲಿಕ ಅನುವಾದ17 “ಯೆಹೋವ ದೇವರು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲೈ ಬಲಾಢ್ಯನೇ, ಸರ್ವೇಶ್ವರ ನಿನ್ನನ್ನು ಬಿಗಿಹಿಡಿದು ದೂರಕ್ಕೆಸೆಯುವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಗೋ, ಬಲಿತವನೇ, ಯೆಹೋವನು ನಿನ್ನನ್ನು ಎಸೆದೇ ಎಸೆಯುವನು, ಹಿಡಿದೇ ಹಿಡಿಯುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17-18 “ಮನುಷ್ಯನೇ, ಯೆಹೋವನು ನಿನ್ನನ್ನು ಧ್ವಂಸ ಮಾಡುವನು. ಆತನು ನಿನ್ನನ್ನು ಚೆಂಡಿನಂತೆ ಉರುಳಿಸಿ ಬಹುದೂರಕ್ಕೆ ಅಂದರೆ ಬೇರೊಂದು ದೇಶದ ತೆರೆದ ತೋಳುಗಳಿಗೆ ಎಸೆದುಬಿಡುವನು. ಅಲ್ಲಿ ನೀನು ಸಾಯುವೆ” ಎಂದು ಹೇಳಿದನು. ಅದಕ್ಕೆ ಯೆಹೋವನು, “ನೀನು ನಿನ್ನ ರಥಗಳಲ್ಲಿ ಹೆಚ್ಚಳಪಡುತ್ತಿರುವೆ. ಆದರೆ ಆ ದೂರದೇಶದಲ್ಲಿರುವ ನಿನ್ನ ಹೊಸ ಅರಸನ ಬಳಿಯಲ್ಲಿ ಇದಕ್ಕಿಂತಲೂ ಶ್ರೇಷ್ಠವಾದ ರಥಗಳಿವೆ. ಅವನ ಅರಮನೆಯಲ್ಲಿ ನಿನ್ನ ರಥಗಳು ಮುಖ್ಯವಾದವುಗಳಾಗಿರುವುದಿಲ್ಲ. ಅಧ್ಯಾಯವನ್ನು ನೋಡಿ |