ಯೆಶಾಯ 22:18 - ಕನ್ನಡ ಸಮಕಾಲಿಕ ಅನುವಾದ18 ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ತಿರುಗಿಸಿ, ವಿಸ್ತಾರವಾದ ದೇಶಕ್ಕೆ ಬಿಸಾಡುವರು. ಅಲ್ಲೇ ನೀನು ಸಾಯುವೆ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಚೆಂಡಿನಂತೆ ಉಂಡೆ ಮಾಡಿ ನಿನ್ನನ್ನು ಗಿರ್ರನೆ ಸುತ್ತಿಸಿ ವಿಸ್ತಾರವಾದ ಬಯಲಿಗೆ ಬಿಸಾಡುವರು. ದಣಿಯ ಮನೆಗೆ ಅಪಮಾನ ತಂದವನೇ, ನೀನು ಸಾಯುವುದು ಅಲ್ಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿನ್ನನ್ನು ಚಂಡಿನಂತೆ ಸುತ್ತಿ ಸುತ್ತಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು; ದಣಿಯ ಮನೆಗೆ ಅವಮಾನ ತಂದವನೇ, ಅಲ್ಲೇ ಸಾಯುವಿ, ನಿನ್ನ ವೈಭವದ ರಥಗಳು ಅಲ್ಲೇ ಇರುವವು. ಅಧ್ಯಾಯವನ್ನು ನೋಡಿ |