ಯೆಶಾಯ 23:8 - ಕನ್ನಡ ಸಮಕಾಲಿಕ ಅನುವಾದ8 ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರಾದ ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ಟೈರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದರ ವ್ಯಾಪಾರಿಗಳು ವಿಶ್ವವಿಖ್ಯಾತರು. ಇಂಥ ಟೈರ್ ಪಟ್ಟಣಕ್ಕೆ ನಾಶವೊದಗಿದುದನ್ನು ಯೋಚಿಸಿದವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದು ಕಿರೀಟದಾಯಕವು; ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಲೋಕಮಾನ್ಯರು; ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತೂರ್ ಪಟ್ಟಣವು ಅನೇಕ ಗಣ್ಯವ್ಯಕ್ತಿಗಳನ್ನು ಕೊಟ್ಟಿರುತ್ತದೆ. ಅಲ್ಲಿಯ ವರ್ತಕರಿಗೆ ಪ್ರಪಂಚದ ಎಲ್ಲಾ ಕಡೆಯೂ ಗೌರವವಿದೆ. ಆದ್ದರಿಂದ ಇಂಥ ತೂರ್ ವಿರುದ್ಧ ಯೋಜನೆ ಮಾಡಿದವರಾರು? ಅಧ್ಯಾಯವನ್ನು ನೋಡಿ |