ಯೆಶಾಯ 24:7 - ಕನ್ನಡ ಸಮಕಾಲಿಕ ಅನುವಾದ7 ದ್ರಾಕ್ಷಾರಸವು ಬತ್ತಿಹೋಗುವುದು, ದ್ರಾಕ್ಷಿಯು ಬಾಡುವುದು. ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಾಡಿಹೋಗಿದೆ ದ್ರಾಕ್ಷಾಲತೆ, ದುಬಾರಿಯಾಗಿದೆ ದ್ರಾಕ್ಷಾರಸ, ನರಳುತಿದೆ ನಲಿಯುತ್ತಿದ್ದ ಜನಸಮೂಹ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದ್ರಾಕ್ಷಾರಸವು ವ್ಯಸನಭರಿತವಾಗಿದೆ, ದ್ರಾಕ್ಷೆಯ ಬಳ್ಳಿಯು ಬಾಡಿದೆ, ಹರ್ಷಹೃದಯರೆಲ್ಲಾ ನರಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದ್ರಾಕ್ಷಿಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಆ ಜನರು ದುಃಖದಲ್ಲಿರುತ್ತಾರೆ. ಅಧ್ಯಾಯವನ್ನು ನೋಡಿ |