ಯೆಶಾಯ 27:4 - ಕನ್ನಡ ಸಮಕಾಲಿಕ ಅನುವಾದ4 ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ರೌದ್ರವು ನನ್ನಲಿಲ್ಲ; ಮುಳ್ಳುಗಿಳ್ಳು ನನಗೆ ಎದುರುಬಿದ್ದರೆ ಎಷ್ಟೋ ಒಳ್ಳೇದು! ಅವುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ನಡೆದು ಹೋಗಿ ಒಟ್ಟಿಗೆ ಸುಟ್ಟುಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು. ಅಧ್ಯಾಯವನ್ನು ನೋಡಿ |