Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:24 - ಕನ್ನಡ ಸಮಕಾಲಿಕ ಅನುವಾದ

24 ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣುಹೆಂಟೆಯನ್ನು ತೆಗೆದು, ದಿನವೆಲ್ಲಾ ಹೊಡೆಯುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬಿತ್ತನೆಗಾಗಿ ಉಳುವವನು ಸದಾ ಉತ್ತುಕೊಂಡೇ ಇರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆದುಕೊಂಡೇ ಇರುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಬಿತ್ತನೆಗಾಗಿ ಉಳುವವನು ಸದಾ ಉಳುತ್ತಿರುವನೋ? [ಪ್ರತಿನಿತ್ಯವೂ] ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆಯುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಒಬ್ಬ ವ್ಯವಸಾಯಗಾರನು ಯಾವಾಗಲೂ ಉಳುತ್ತಲೇ ಇರುವನೋ? ಇಲ್ಲ. ಅವನು ಮಣ್ಣಿನಲ್ಲಿ ಯಾವಾಗಲೂ ಕೆಲಸ ಮಾಡುತ್ತಿರುವನೋ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:24
5 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ಯೆಹೂದದ ಮತ್ತು ಯೆರೂಸಲೇಮಿನ ಜನರಿಗೆ ಹೀಗೆ ಹೇಳುತ್ತಾರೆ: “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಗೆಯ್ಯಿರಿ. ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.


ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.


ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ, ಜೀರಿಗೆಯನ್ನು ಚದರಿಸಿ ಮತ್ತು ಗೋಧಿಯನ್ನು ಸಾಲುಸಾಲಾಗಿಯೂ, ಜವೆಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.


ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು