Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:8 - ಕನ್ನಡ ಸಮಕಾಲಿಕ ಅನುವಾದ

8 ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ಮೇಜುಗಳ ಮೇಲೆಲ್ಲಾ ವಾಂತಿಯೂ, ಎಂಜಲೂ ತುಂಬಿವೆ, ಶುದ್ಧವಾದ ಸ್ಥಳವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ಕುಳಿತುಕೊಳ್ಳುವ ಮೇಜುಗಳ ಮೇಲೆಲ್ಲಾ ಹೊಲಸು ವಾಂತಿ ! ಸ್ವಚ್ಛವಾದ ಸ್ಥಳವಂತೂ ಕೊಂಚವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 [ಅವರ] ಮೇಜುಗಳ ಮೇಲೆಲ್ಲಾ ವಾಂತಿಯೂ ಎಂಜಲೂ ತುಂಬಿವೆ, ಶುದ್ಧಸ್ಥಳವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರ ಮುಂದಿರುವ ಮೇಜುಗಳ ಮೇಲೆ ವಾಂತಿಯು ತುಂಬಿರುತ್ತದೆ; ಶುದ್ಧವಾದ ಸ್ಥಳವೇ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:8
4 ತಿಳಿವುಗಳ ಹೋಲಿಕೆ  

“ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು.


ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.


ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು